ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!