ರಾಮನಗರದಲ್ಲಿ ಕುಟುಂಬ ಸಮೇತ ಮಾಜಿ ಸಿಎಂ ಹೆಚ್‌ಡಿಕೆ ಹಕ್ಕು ಚಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಕುಟುಂಬದೊಂದಿಗೆ ರಾಮನಗರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್‌ ಕುಮಾರಸ್ವಾಮಿ, ಸೊಸೆ ರೇವತಿ ಜೊತೆಗೂಡಿ ಮತದಾನ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!