Thursday, July 7, 2022

Latest Posts

ಉತ್ತರಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿರವಾಗಿಲ್ಲ: ಪ್ರಕಟಣೆ ಬಿಡುಗಡೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿಲ್ಲ ಎಂದು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ ಮಾಹಿತಿ ನೀಡಿದೆ.
‘ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿಲ್ಲ.ತಜ್ಞರು ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಸ್‌ಜಿಪಿಜಿಐಎಂಎಸ್ ನಿರ್ದೇಶಕ ಆರ್.ಕೆ.ಧೀಮನ್ ಅವರು ಕಲ್ಯಾಣ್ ಸಿಂಗ್ ಅವರ ಚಿಕಿತ್ಸೆ ಮೇಲೆ ನಿಗಾ ಇಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss