Saturday, September 20, 2025

ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್: 3 ಲಕ್ಷ ದೋಚಿದ ಖದೀಮರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು ೩ ಲಕ್ಷ ರೂ. ಹಣವನ್ನು ದೋಚಿದ್ದಾರೆ.

ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.

ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ