ಹೊಸ ಮನೆಗೆ ಹೆಜ್ಜೆ ಇಟ್ಟ ಮಾಜಿ ಸಿಎಂ ಸಿದ್ದರಾಮಯ್ಯ: ಹಬ್ಬದ ದಿನವೇ ಶಾಸ್ತ್ರೋಕ್ತವಾಗಿ ನೆರವೇರಿದ ಗೃಹಪ್ರವೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ನಿವಾಸದ ಗೃಹಪ್ರವೇಶ ಸಮಾರಂಭವು ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ನಗರದ ಪ್ರಮುಖ ಬಡಾವಣೆಯಾದ ಕುವೆಂಪುನಗರದಲ್ಲಿ ನೂತನ ಮನೆಯನ್ನು ನಿರ್ಮಿಸಲಾಗಿದ್ದು, ಸಿದ್ದರಾಮಯ್ಯ ಅವರು ತಮ್ಮ ಇಡೀ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಹೊಸ ಮನೆಗೆ ಪಾದಾರ್ಪಣೆ ಮಾಡಿದರು. ಶಾಸ್ತ್ರೋಕ್ತ ಧಾರ್ಮಿಕ ವಿಧಿವಿಧಾನಗಳು ಗೃಹಪ್ರವೇಶದ ಹಿನ್ನೆಲೆಯಲ್ಲಿ ಭಾನುವಾರ (ಸೆ.13) ರಾತ್ರಿಯಿಂದಲೇ ವಿವಿಧ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದವು. ಇಂದು ಮುಂಜಾನೆ ನೂತನ ಗೃಹದಲ್ಲಿ … Continue reading ಹೊಸ ಮನೆಗೆ ಹೆಜ್ಜೆ ಇಟ್ಟ ಮಾಜಿ ಸಿಎಂ ಸಿದ್ದರಾಮಯ್ಯ: ಹಬ್ಬದ ದಿನವೇ ಶಾಸ್ತ್ರೋಕ್ತವಾಗಿ ನೆರವೇರಿದ ಗೃಹಪ್ರವೇಶ