ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಪೋಸ್ಟರ್ ರಿಲೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಮನವಮಿಯಂದು ಸಿದ್ಧರಾಮಯ್ಯ ಅವರ ಜೀವನಾಧಾರಿತ ಸಿನಿಮಾದ ಪೋಸ್ಟರ್‌ ಅನ್ನು ರಿಲೀಸ್‌ ಮಾಡಲಾಗಿದೆ.

ಈ ಹಿಂದೆಯೇ ಸಿದ್ದರಾಮಯ್ಯ ಅವರ ಜೀವನಾಧರಿತ ಸಿನಿಮಾ ತಯಾರಾಗುವ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಮನವಮಿಯಂದು ಸಿನಿಮಾದ ಪೋಸ್ಟರ್‌ ಬಿಡುಗಡೆಯಾಗಿರುವುದು ಅಭಿಮಾನಗಳಲ್ಲಿ ಸಂತಸ ತಂದಿದೆ.

ರಾಜಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ತೆರೆ ಕಾಣಲಿದೆ. ಸತ್ಯ ರತ್ನಂ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ.

ಸಿದ್ದರಾಮಯ್ಯ ಬಯೋಪಿಕ್‌ಗೆ `ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಗುರುವಾರ (ಮಾ.30) ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!