Wednesday, June 7, 2023

Latest Posts

ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ಛಾಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಬಹುತೇಕ ಗೆಲ್ಲುವ ಎಲ್ಲಾ ಸಾಧ್ಯತೆಗಳೂ ಕಾಣಿಸುತ್ತಿವೆ.
ಈ ಮಧ್ಯದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ಛಾಯೆ ಕಾಣಿಸಿದೆ. ಹೌದು, ಸಿದ್ದರಾಮಯ್ಯ ಭಾವ, ಸಹೋದರಿ ಶಿವಮ್ಮ ಅವರ ಪತಿ ಇಂದು ನಿಧನರಾಗಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಮೇಗೌಡ ಅವರು ನಿಧನರಾಗಿದ್ದು, ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!