Wednesday, June 7, 2023

Latest Posts

ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೈಸೂರಿನ ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26) ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!