ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಪುಂಡರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಾಂಗ್ಲಾದೇಶದ  ಪ್ರಧಾನಿ ಶೇಕ್ ಹಸೀನಾ ತನ್ನ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಬೆನ್ನಲ್ಲೇ ಬಾಂಗ್ಲಾದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಪ್ರತಿಭಟನಾಕಾರರು ಬಾಂಗ್ಲಾದ ಮಾಜಿ ಕ್ರಿಕೆಟಿಗ, ಮತ್ತು ಸಂಸದ ಮಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ್ದಾರೆ.

ಮಶ್ರಫ್-ಬಿನ್-ಮೊರ್ತಾಜಾ ಶೇಕ್ ಹಸಿನಾ ಅವರ ಪಕ್ಷವಾದ ಅವಾಮಿ ಲೀಗ್‌ನಿಂದ ಖುಲ್ನಾ ವಿಭಾಗದ ನರೈಲ್ ಕ್ಷೇತ್ರದ ಸಂಸದರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದರು. ಪುಂಡರು ಮೊರ್ತಾಜಾ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!