ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಹೈದರಾಬಾದ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಮಹಮೂದ್ ಅಲಿ ಕುಸಿದು ಬಿದ್ದಿದ್ದಾರೆ.
ತೆಲಂಗಾಣದ ಮಾಜಿ ಡಿಸಿಎಂ ಅಲಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH | Hyderabad: Former Telangana Deputy CM Mahmood Ali faints during #RepublicDay2024 celebrations at Telangana Bhawan. pic.twitter.com/GCzoMb9l8U
— ANI (@ANI) January 26, 2024