ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮತ್ತೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕೋರ್ಟ್ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು (judicial custody) ಮೇ 12 ರವರೆಗೆ ವಿಸ್ತರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!