ಗದಗ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ

ಹೊಸದಿಗಂತ ವರದಿ, ಗದಗ:
ರೋಣ ಹಾಗೂ ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಪಂಚಮಸಾಲಿ ಸಮಾಜದ ಹಿರಿಯ ಮುಖಂಡರಾದ ಶ್ರೀಶೈಲಪ್ಪ ಬಿದರೂರು ಅವರು ಇಂದು ವಿಧಿವಶರಾಗಿದ್ದಾರೆ.
ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಬಿದರೂರು ಅವರಿಗೆ ಹೃದಯಾಘಾತವಾಗಿದ್ದು, ತಕ್ಕಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ವಿಧಿವಶಕಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!