Saturday, February 4, 2023

Latest Posts

ಉಡುಪಿ ಶ್ರೀ ಕೃಷ್ಣಮಠಕ್ಕೆ ಮಿಜೋರಾಮ್ ನ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಶ್ರೀ ಕೃಷ್ಣಮಠಕ್ಕೆ ಮಿಜೋರಾಮ್ ನ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಸೋಮವಾರ ಭೇಟಿ ದೇವರ ದರುಶನ ಮಾಡಿದರು.
ಈ ಸಂದರ್ಭ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಪ್ರಸಾದ ನೀಡಿದರು. ಬಿಜೆಪಿ ಮುಖಂಡ ಗುರ್ಮೆ ಸುರೇಶ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!