ಭೀಕರ ರಸ್ತೆ ಅಪಘಾತ, ಕೂದಲೆಳೆ ಅಂತರದಲ್ಲಿ ಪಾರಾದ ಭಾರತದ ಮಾಜಿ ಕ್ರಿಕೆಟಿಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಪ್ರವೀಣ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ex-India cricketer Praveen Kumar survives major car crash in Meerut |  Cricket - Hindustan Timesನಿನ್ನೆ ರಾತ್ರಿ ಪ್ರವೀಣ್ ಮೀರತ್‌ನಲ್ಲಿರುವ ತಮ್ಮ ಮನೆಗೆ ಮರಳುವ ವೇಳೆ ಎದುರಿನಿಂದ ಬಂದ ಮತ್ತೊಂದು ಕಾರ್ ಡಿಕ್ಕಿಯಾಗಿದೆ. ಈ ವೇಳೆ ಕಾರ್‌ನಲ್ಲಿ ಪ್ರವೀಣ್ ಜೊತೆಗೆ ಅವರ ಮಗನೂ ಇದ್ದ, ಅತಿವೇಗದಲ್ಲಿ ಬಂದ ಕಾರ್ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!