ಜಪಾನ್ ಮಾಜಿ ಪ್ರಧಾನಿ ಮೇಲೆ ಗುಂಡಿನ ದಾಳಿ: ಗಂಭೀರ ಸ್ಥಿತಿಯಲ್ಲಿ ಶಿಂಜೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಪಾನ್ ಮಾಜಿ ಪ್ರಧಾನಿ ಶೊಂಜೊ ಅಬೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ 8ಗಂಟೆ 29ನಿಮಿಷದಲ್ಲಿ ಅವರು ನಾರಾದ ಬೀದಿಯಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ  ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದೀರ್ಘ ಅವಧಿ ಜಪಾನ್ ಪ್ರಧಾನಿಯಾಗಿದ್ದ ಅಬೆ, ಆಗಸ್ಟ್ 2020 ರಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!