ಹೊಸದಿಗಂತ ಡಿಜಿಟಲ್ ಡೆಸ್ಕ್ :
ಗುಬ್ಬಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಶ್ರೀನಿವಾಸ್ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು.
ಬೆಂಗೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಕೈಹಿಡಿದರು.
ಇತ್ತೀಚೆಗಷ್ಟೇ ಶ್ರೀನಿವಾಸ್ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.