Tuesday, March 28, 2023

Latest Posts

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರಿಗೆ ಅನಾರೋಗ್ಯ ಎದುರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಿರುವನಂತಪುರಂನ ಆಸ್ಪತ್ರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಅವರನ್ನು ಕರೆತರಲಾಗಿದೆ.

ನ್ಯುಮೋನಿಯಾದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎನ್ನಲಾಗಿದೆ. ಈ ಹಿಂದೆಯೂ ಅವರ ಆರೋಗ್ಯದ ಬಗ್ಗೆ ಸಾಕಷ್ಟು ಊಹಾಪೋಹದ ಮಾತುಗಳು ಹರಿದಾಡಿದ್ದವು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!