ದಲಿತರ ಹೊಟ್ಟೆ ಮೇಲೆ ಹೊಡೆದ ರಾಜ್ಯ ಸರ್ಕಾರ: ಮಾಜಿ ಸಚಿವ ಎ.ನಾರಾಯಣಸ್ವಾಮಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮೀಸಲಾತಿ ಕಡಿತಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಕಿಡಿಕಾರಿದರು. ರಾಜ್ಯ ಸರ್ಕಾರ ಎಸ್.ಸಿ., ಎಸ್.ಟಿ.ಗೆ ಮಾಡಿರುವ ಮೀಸಲಾತಿ ಅನ್ಯಾಯ ವಿರುದ್ದ ಬೃಹತ್ ಜನಾಂದೋಲನ ಕುರಿತು ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳದಿಂದ ಲಕ್ಷಾಂತರ ಮಕ್ಕಳಿಗೆ ಉನ್ಬತ ಹುದ್ದೆಗಳು ದೊರೆಯುತ್ತವೆ. ಆದರೆ ರಾಜ್ಯ ಸರ್ಕಾರ ದಲಿತ … Continue reading ದಲಿತರ ಹೊಟ್ಟೆ ಮೇಲೆ ಹೊಡೆದ ರಾಜ್ಯ ಸರ್ಕಾರ: ಮಾಜಿ ಸಚಿವ ಎ.ನಾರಾಯಣಸ್ವಾಮಿ ಟೀಕೆ