ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ , ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಇಂದು ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟಮಾದೇಗೌಡ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ.
ನಾಳೆ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ.

ಪುಟ್ಟ ಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!