Thursday, September 4, 2025

ತುಮಕೂರು ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಮತ್ತೊಮ್ಮೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ತುಮಕೂರು ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಕೆಎನ್ ರಾಜಣ್ಣ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆ ಆದರು. 14 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. 8 ನಿರ್ದೇಶಕರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ