ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಅವರ ಆರೋಗ್ಯ ಹೇಗಿದೆ ಎನ್ನುವ ಬಗ್ಗೆ ವೈದ್ಯರಿಂದ ಮಾಹಿತಿ ಲಭ್ಯವಾಗಬೇಕಿದೆ.