ಯಡಿಯೂರಪ್ಪ ಸಮ್ಮುಖದಲ್ಲಿ ಮಾಜಿ ಸಚಿವ ತಿಪ್ಪೇಸ್ವಾಮಿ ಪುತ್ರ ಬಿಜೆಪಿ ಸೇರ್ಪಡೆ

ಹೊಸದಿಗಂತ ವರದಿ,ಚಿತ್ರದುರ್ಗ:

ಚಳ್ಳಕೆರೆಯಲ್ಲಿ ಮಾಜಿ ಸಚಿವ ತಿಪ್ಪೇಸ್ವಾಮಿಯವರ ಪುತ್ರ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಶನಿವಾರ ಬಿಜೆಪಿ ಪಕ್ಷ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಭೈರತಿ ಬಸವರಾಜು, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಸೇರಿದಂತೆ ಇತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!