ನಾಗಮಂಗಲದ ಮಾಜಿ ಶಾಸಕ ಕೆ. ಸುರೇಶ್ ಗೌಡ ಕಾರು ಅಪಘಾತ: ಗಂಭೀರ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಕೆ. ಸುರೇಶ್ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ತಡರಾತ್ರಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದ ಸಮೀಪ ರಾತ್ರಿ ಸುಮಾರು 12 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಮದ್ದೂರಿನ ಹೊಸಗಾವಿ ಗ್ರಾಮದಿಂದ ನಾಗಮಂಗಲದತ್ತ ವಾಪಸ್ಸಾಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಹೋಗಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮಾಜಿ ಶಾಸಕರೊಂದಿಗೆ ಇದ್ದ … Continue reading ನಾಗಮಂಗಲದ ಮಾಜಿ ಶಾಸಕ ಕೆ. ಸುರೇಶ್ ಗೌಡ ಕಾರು ಅಪಘಾತ: ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed