ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಯು.ಬಿ. ಬಣಕಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ತೊರೆದಿದ್ದ ಮಾಜಿ ಶಾಸಕ ಯು.ಬಿ. ಬಣಕಾರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಅವರನ್ನುಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕೆ ಬರಮಾಡಿಕೊಂಡರು .

ಕಾಂಗ್ರೆಸ್‌ ತತ್ವ ಹಾಗೂ ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ಮಾಜಿ ಶಾಸಕ ಯುಬಿ ಬಣಕಾರ್‌ ಸೇರಿದಂತೆ ಹಲವರು ಪಕ್ಷ ಸೇರ್ಪಡೆಗೊಂಡಿದ್ದಾರೆ. ಪಕ್ಷ ಬಲವರ್ಧನೆಗೆ ಕೈ ಜೋಡಿಸುತ್ತಿರುವ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದ್ದೇವೆ ಎಂದು ಡಿಕೆಶಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!