1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಅಪರಾಧಿ, ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: 1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಹಿರಿಯ ನಾಯಕ ಹಾಗೂ ಮಾಜಿ ಲೋಕಸಭಾ ಸಂಸದ ಸಜ್ಜನ್ ಕುಮಾರ್ (80) ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸಿತು. ತಕ್ಷಣವೇ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ವಿಚಾರಣೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ … Continue reading 1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಅಪರಾಧಿ, ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
Copy and paste this URL into your WordPress site to embed
Copy and paste this code into your site to embed