Monday, September 8, 2025

ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಒಡಿಶಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

78 ವರ್ಷದ ಪಟ್ನಾಯಕ್ ಶನಿವಾರ ರಾತ್ರಿ ಅಸ್ವಸ್ಥಗೊಂಡಿದ್ದರು. ಕೂಡಲೇ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಕುರಿತು ಆಸ್ಪತ್ರೆ ಶೀಘ್ರದಲ್ಲೇ ಬುಲೆಟಿನ್ ಬಿಡುಗಡೆ ಮಾಡಲಿದೆ ಎಂದು ಬಿಜೆಡಿ ಹಿರಿಯ ನಾಯಕ ನವೀನ್ ನಿವಾಸ್ ತಿಳಿಸಿದ್ದಾರೆ.

ಇದನ್ನೂ ಓದಿ