Saturday, August 13, 2022

Latest Posts

ಭ್ರಷ್ಟಾಚಾರ ಆರೋಪ: ಫ್ರಾನ್ಸ್ ಮಾಜಿ ಅಧ್ಯಕ್ಷನಿಗೆ 3 ವರ್ಷ ಜೈಲು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭ್ರಷ್ಟಾಚಾರ ಮತ್ತು ಪ್ರಭಾವದ ಆರೋಪದ ಮೇಲೆ ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಾಸ್ ಸರ್ಕೋಜಿ ಅವರಿಗೆ ಫ್ರಾನ್ಸ್ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಒಂದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ವರ್ಷಗಳ ಕಾಲ ಅಮಾನತು ಶಿಕ್ಷೆ ನೀಡಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದ್ದು, ಅಧ್ಯಕ್ಷೀಯ ಚುನಾವಣೆ ವೇಳೆ ಲಿಬಿಯಾದಿಂದ ಅಕ್ರಮವಾಗಿ ಹಣ ಪಡೆದುಕೊಂಡಿರುವ ಆರೋಪ ಇವರ ಮೇಲಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಇವರ ಬಂಧನ ಮಾಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss