Tuesday, October 3, 2023

Latest Posts

ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭ ಕೋರಿದ ಮಾಜಿ ಪ್ರಧಾನಿ ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ಅವರ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿ ದೇವೇಗೌಡ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,ʼ73ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿಯವರಿಗೆ ನನ್ನ ಕಡೆಯಿಂದ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸರ್ವಶಕ್ತನಾದ ದೇವರು ರಾಷ್ಟ್ರದ ಸೇವೆ ಮಾಡಲು ಅವರಿಗೆ ಉತ್ತಮ ಆರೋಗ್ಯವನ್ನು ನೀಡಲಿʼ ಎಂದು ಶುಭ ಹಾರೈಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!