ಮಾಜಿ ಪ್ರಧಾನಿ ದೇವೇಗೌಡ ಅವರ ಕೊರೋನಾ ವರದಿ ನೆಗೆಟಿವ್: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಚಿಕಿತ್ಸೆ ಪಡೆದುಗುಣಮುಖರಾಗಿದ್ದು, ಇಂದು ವರದಿ ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!