ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲು ಕಳೆದ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ದೇವೇಗೌಡ ಅವರಿಗೆ ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಸ್ಥಿರ, ವೈದ್ಯರ ನಿಗಾ ಮುಂದುವರಿಕೆ ವೈದ್ಯರು … Continue reading ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು