ಆಸ್ಪತ್ರೆಯಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಡಿಸ್ಚಾರ್ಜ್, ರೋಡ್‌ಶೋಗೆ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೊಣಕಾಲು ನೋವಿಂದ ಆಸ್ಪತ್ರೆಗೆ ದಾಖಲಾಗಿದ್ದು, ಐದು ದಿನಗಳು ಚಿಕಿತ್ಸೆ ಪಡೆದಿದ್ದರು. ಇದೀಗ ಕಾಲು ನೋವು ಕಡಿಮೆಯಾಗಿದ್ದು, ವೈದ್ಯರ ಸಲಹೆ ಮೇಲೆ ಡಿಸ್ಚಾರ್ಜ್ ಆಗುತ್ತಿದ್ದಾರೆ.

ಬೆಂಗಳೂರಿನಿಂದ ಮೈಸೂರಿನವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲು ದೇವೇಗೌಡರು ತೀರ್ಮಾನ ನಡೆಸಿದ್ದು, ರೋಡ್ ಶೋ ತಯಾರಿ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!