Sunday, October 12, 2025

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಚಿಕಿತ್ಸೆಯ ಬಳಿಕ ಎಚ್ ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

error: Content is protected !!