ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ವಿಧಿವಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಇಂದು (ಜುಲೈ 18) ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಎದೆನೋವು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಯ ಐಸಿಯು (ICU) ವಿಭಾಗದಲ್ಲಿ ಇರಿಸಿ ವೈದ್ಯರ ಮಲ್ಟಿಸ್ಪೆಷಾಲಿಟಿ ತಂಡ ನಿರಂತರ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ದೇವೇಗೌಡರ ಕುಟುಂಬದ ಕಣ್ಣೀರು: … Continue reading ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ವಿಧಿವಶ
Copy and paste this URL into your WordPress site to embed
Copy and paste this code into your site to embed