ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಬಂದು ಮತದಾನ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!