ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ.

92 ವರ್ಷದ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!