spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆರೋಗ್ಯ ಸ್ಥಿರ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.
ಮನಮೋಹನ ಸಿಂಗ್ ಅವರಿಗೆ ಜ್ವರ ಕಾಣಿಸಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಅವರ ಆರೋಗ್ಯ ಸ್ಥಿರವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಶೀಘ್ರ ಗುಣಮುಖರಾಗಿ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಮನಮೋಹನ್ ಜಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss