ಹೊಸದಿಗಂತ ವರದಿ, ಪುತ್ತೂರು :
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ