ಮಾಜಿ ರೈಲ್ವೆ ಸಚಿವ, ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ ನಿಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದ ಮಾಜಿ ರೈಲ್ವೆ ಸಚಿವ, ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂತ್ರಪಿಂಡದ ತೊಂದರೆ ಹಾಗೂ ಇನ್ನಿತರ ವಯೋಸಹಜ ದೈಹಿಕ ತೊಂದರೆಗಳಿಂದ ರಾಯ್ ಅವರು ಬಳಲುತ್ತಿದ್ದರು. 71 ವಯಸ್ಸಿನ ರಾಯ್ ಅವರನ್ನು ತಡರಾತ್ರಿ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮಧ್ಯಾಹ್ನ 1:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಿನ್ನೆ ರಾತ್ರಿ ಸುಮಾರು 1:30 ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ ಅವರು … Continue reading ಮಾಜಿ ರೈಲ್ವೆ ಸಚಿವ, ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ ನಿಧನ
Copy and paste this URL into your WordPress site to embed
Copy and paste this code into your site to embed