ರೇಮಂಡ್ ಗ್ರೂಪ್ ಮಾಜಿ ಅಧ್ಯಕ್ಷ, ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಮಂಡ್ ಗ್ರೂಪ್ ನ ಮಾಜಿ ಅಧ್ಯಕ್ಷ ಹಾಗೂ ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಅವರು 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಈ ವಿಷಯವನ್ನು ಕುಟುಂಬಸ್ಥರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವರ ಪುತ್ರ ಹಾಗೂ ಪ್ರಸ್ತುತ ರೇಮಂಡ್ ಅಧ್ಯಕ್ಷ ಗೌತಮ್ ಸಿಂಘಾನಿಯಾ, ತಂದೆಯ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ದಾರ್ಶನಿಕ ನಾಯಕ ಹಾಗೂ ಸ್ಪೂರ್ತಿದಾಯಕ ವ್ಯಕ್ತಿತ್ವವಾಗಿದ್ದು, ಅವರ ಪರಂಪರೆ ಸದಾ ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ. 1938ರ ಅಕ್ಟೋಬರ್ 4ರಂದು ಜನಿಸಿದ ವಿಜಯಪತ್ ಸಿಂಘಾನಿಯಾ, 1980ರಲ್ಲಿ ರೇಮಂಡ್ … Continue reading ರೇಮಂಡ್ ಗ್ರೂಪ್ ಮಾಜಿ ಅಧ್ಯಕ್ಷ, ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ