Thursday, October 30, 2025

ಕೊಲ್ಲೂರು ಮೂಕಾಂಬಿಕೆ ದೇವಿ ದರುಶನ ಪಡೆದ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಇಂದು ಕೊಲ್ಲೂರು ಮೂಕಾಂಬಿಕೆ ದರುಶನ ಪಡೆದಿದ್ದಾರೆ.

ವಿಜಯದಶಮಿ ಹಿನ್ನೆಲೆಯಲ್ಲಿ ಉಡುಪಿಯ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ, ದೇವಾಲಯದ ಆಡಳಿತ ಮಂಡಳಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.

error: Content is protected !!