ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಮಾಜಿ ಬೌಲರ್ ರುದ್ರ ಪ್ರತಾಪ್ ಸಿಂಗ್ ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರುದ್ರ ಪ್ರತಾಪ್ ಸಿಂಗ್ ತಾಯಿಯ ದರುಶನ ಪಡೆದು ವಿಶೇಷ ಪೂಜೆ ಕಣ್ತುಂಬಿಕೊಂಡಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳನ್ನು ಆರ್ಪಿ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. 2009 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಇವರು 58 ಏಕದಿನ ಪಂದ್ಯವಾಡಿ 69 ವಿಕೆಟ್ ಪಡೆದಿದ್ದಾರೆ.