ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಮಾಜಿ ಸಿಎಂ ಕೆ. ಚಂದ್ರಶೇಖರ್‌ರಾವ್ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಸೊಂಟದ ಭಾಗತಕ್ಕೆ ತೀವ್ರ ಪೆಟ್ಟಾಗಿದೆ. ಸದ್ಯ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಂಟ ಮುರಿದಿರಬಹುದು ಎಂದು ವೈದ್ಯರು ಶಂಕಿಸಿದ್ದು, ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.