ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಸಿ. ಖಂಡೂರಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ನಿವೃತ್ತ ಮೇಜರ್ ಜನರಲ್ ಬಿ.ಸಿ. ಖಂಡೂರಿ ಅವರು ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡೆಹ್ರಾಡೂನ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ಹೊರಬಿದ್ದ ತಕ್ಷಣ ರಾಜಕೀಯ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸೇನೆ ಬಳಿಕ ರಾಜಕೀಯ ಸೇವೆ ಭಾರತೀಯ ಸೇನೆಯಲ್ಲಿ ಮೇಜರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಖಂಡೂರಿ, ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶಿಸಿದ್ದರು. ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಎರಡು … Continue reading ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಸಿ. ಖಂಡೂರಿ ವಿಧಿವಶ