ಬೇಸಿಗೆಯಲ್ಲಿ ನೀರಿನ ಬರ ಪರಿಹಾರಕ್ಕೆ ಮೈಕ್ರೋ ಪ್ಲಾನ್ ರೂಪಿಸಿ: ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ.ಸೂಚನೆ

ಹೊಸದಿಗಂತ ವರದಿ ​ಬೆಳಗಾವಿ: ಏಪ್ರಿಲ್ ನಿಂದ ರಾಜ್ಯದಲ್ಲಿ, ಬೇಸಿಗೆ ಆರಂಭಗೊಂಡಿರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾಗಿದ್ದು, ಕುಡಿಯುವ ನೀರಿನ ಪರಿಹಾರದ ಬಗ್ಗೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಸಮೀಪದ ಖಾಸಗಿ ಬೋರವೆಲ್‌ಗಳ ಸಹಾಯದಿಂದ ನೀರು ಸರಬರಾಜು ಮಾಡಲು ಮೈಕ್ರೋ ಪ್ಲಾನ್ ರೂಪಿಸುವಂತೆ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ಬೆಳಗಾವಿ ವಿಭಾಗದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ‌. ಬೆಳಗಾವಿ ವಿಭಾಗಿಯ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಏಪ್ರಿಲ್ 4 ರಂದು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. … Continue reading ಬೇಸಿಗೆಯಲ್ಲಿ ನೀರಿನ ಬರ ಪರಿಹಾರಕ್ಕೆ ಮೈಕ್ರೋ ಪ್ಲಾನ್ ರೂಪಿಸಿ: ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ.ಸೂಚನೆ