ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತರು ಬಾಲಕರು. ಶಾಲೆಗೆ ರಜೆ ಇದ್ದ ಕಾರಣ ಕೆರೆಯಲ್ಲಿ ಈಜುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಮಧ್ಯಾಹ್ನ 12:30ರ ಸುಮಾರಿಗೆ ಈ ಘಟನೆ ನಡೆದಿದ್ದು. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.