ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರ ಸಾವು, 9 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ವಾಷಿಮ್ ಜಿಲ್ಲೆಯಲ್ಲಿ ಮದುವೆ ಮುಗಿಸಿ ಬರುತ್ತಿದ್ದ ಪಿಕ್‌ಅಪ್ ವಾಹನ, ರಸ್ತೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ವಾಶಿಮ್ ಜಿಲ್ಲೆಯ ಶವಂಗಾ ಜೆಹಂಗೀರ್ ಗ್ರಾಮದವರು. ಸ್ಥಳೀಯ ಪೊಲೀಸರು ಹಾಗೂ ಸ್ವಯಂ ಸೇವಕರ ನೆರವಿನಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!