ಹೊಸದಿಗಂತ ಡಿಜಿಟಲ್ ಡೆಸ್ಕ್:
ನೋಯ್ಡಾದಲ್ಲಿ ನಿರ್ಮಾಣ ಹಂತದ ಲಿಫ್ಟ್ ಕುಸಿದು ಬಿದ್ದಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಹೌಸಿಂಗ್ ಸೊಸೈಟಿ ಗುಂಪಿನ ಸರ್ವೀಸ್ ಲಿಫ್ಟ್ ಕುಸಿದು ಬಿದ್ದಿದ್ದು, ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. 14 ನೇ ಮಹಡಿಯಿಂದ ಲಿಫ್ಟ್ ಕುಸಿದುಬಿದ್ದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.