ಶಿಕ್ಷಕರು ಬೈದಿದ್ದಕ್ಕೆ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ
ಹೊಸದಿಗಂತ ವರದಿ ರಾಮನಗರ: ಶಿಕ್ಷಕರು ಬೈದಿದ್ದಕ್ಕೆ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಐಜೂರು ಠಾಣೆ ಪೊಲೀಸರು ಒಂದೇ ದಿನದಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮೊನ್ನೆ ರಾತ್ರಿ ರಾಮನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು, ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ಯಾರಿಗೂ ತಿಳಿಸದೆ ಹಾಸ್ಟೆಲ್‌ನಿಂದ ಕಾಂಪೌಂಡ್ ಹಾರಿ ಪರಾರಿಯಾಗಿದ್ದರು. ಇದನ್ನೂ ಓದಿ: ವಿದ್ಯಾರ್ಥಿಗಳು ನಾಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ವಸತಿ ಶಾಲೆಯ ಪ್ರಾಂಶುಪಾಲರು ಐಜೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತಕ್ಷಣವೇ ತನಿಖೆ ಚುರುಕುಗೊಳಿಸಿದ ಐಜೂರು … Continue reading ಶಿಕ್ಷಕರು ಬೈದಿದ್ದಕ್ಕೆ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ
Copy and paste this URL into your WordPress site to embed
Copy and paste this code into your site to embed