ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಪ್ರವಾಸಕ್ಕೆ ತೆರಳಿದ್ದ ನಾಲ್ವರು ಟೆಕ್ಕಿಗಳ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಂಪನಿ ಪ್ರವಾಸಕ್ಕೆ ತೆರಳಿದ್ದ ಟೆಕ್ ಕಂಪನಿಯ ಉದ್ಯೋಗಿಗಳ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇಗೆ ಸಂಭವಿಸಿತು? ದೆಹಲಿ ಮೂಲದ ಟೆಕ್ ಕಂಪನಿಯ 12 ಉದ್ಯೋಗಿಗಳು ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ಎರಡು ವಾಹನಗಳಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವ ಸ್ವಾರ್-ತಾಂಡಾ ರಸ್ತೆಯಲ್ಲಿ ಸಾಗುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ … Continue reading ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಪ್ರವಾಸಕ್ಕೆ ತೆರಳಿದ್ದ ನಾಲ್ವರು ಟೆಕ್ಕಿಗಳ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed