Wednesday, August 10, 2022

Latest Posts

ನಾಲ್ಕು ವರ್ಷದ ಬಾಲಕಿಯ ಮೇಲೆ ಮಲತಂದೆಯಿಂದ ಅತ್ಯಾಚಾರ: ಆರೋಪಿ ಬಂಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

4 ವರ್ಷದ ಬಾಲಕಿಯ ಮೇಲೆ ಮಲತಂದೆ ಅತ್ಯಾಚಾರವೆಸಗಿರುವ ದುರ್ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ ಎಂದು ರತನಪುರಿ ಪೊಲೀಸ್ ಅಧಿಕಾರಿ ವಿದ್ಯಾಚಲ್ ತಿವಾರಿ ಹೇಳಿದ್ದಾರೆ.

ಗುರುವಾರ ಸಂಜೆ ಈ ಕೃತ್ಯ ನಡೆದಿದ್ದು, ಸಂತ್ರಸ್ತ ಬಾಲಕಿಯ ಚಿಕ್ಕಪ್ಪ ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ  ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ತಾಯಿ ಎರಡು ಮದುವೆಯಾಗಿದ್ದಾರೆ. ಸಂತ್ರಸ್ತ ಬಾಲಕಿ ಮೊದಲ ಪತಿಯ ಮಗಳಾಗಿದ್ದಾಳೆ. 50 ವರ್ಷದ ಈ ಆರೋಪಿಗೆ ಶಿಕ್ಷೆ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ,

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss